Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಎನ್.ಎಚ್.ಕೋನರೆಡ್ಡಿ, ಕೆಪಿಸಿಸಿ ಅಧ್ಯಕ್ಷ್ಯ ಸ್ಥಾನ ಹಾಗೂ ಸಿಎಂಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಪಕ್ಷದಲ್ಲಿ ಒಗ್ಗಟ್ಟಿನ ಕುರಿತು ಚರ್ಚೆಗಳಾಗುತ್ತಿವೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಎಲ್ಲಶಾಸಕರುಗಳಿಗೆ ಯಾವ ವಿಚಾರದ ಬಗ್ಗೆಯೂ ಮಾತನಾಡದಂತೆ ಪಕ್ಷದ ಹೈಕಮಾಂಡ್ ಸೂಚನೆ...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ನವಲಗುಂದ ಶಾಸಕ ಕೋನರೆಡ್ಡಿ, ಚುನಾವಣೆಯಲ್ಲಿ ಗೆದ್ದ 136 ಜನರಿಗೂ ಮಂತ್ರಿಯಾಗೋ ಬಯಕೆ ಇದ್ದೆ ಇರುತ್ತೆ. ಹಾಗೇ ನಮಗೂ ಮಂತ್ರಿಯಾಗಬೇಕು ಅನ್ನೋ ಬಯಕೆ ಇದೆ ಎಂದಿದ್ದಾರೆ.
ಹೈಕಮಾಂಡ ನಮಗೆ ಮಂತ್ರಿ ಸ್ಥಾನ ನೀಡಿದ್ದರೆ ನಿಭಾಯಿಸೋ ಶಕ್ತಿ ಇದೆ. ಮಂತ್ರಿಮಂಡಳ ವಿಸ್ತರಣೆ ಕುರಿತು ಚರ್ಚೆಗಳ ನಡೆಯುತ್ತಿವೆ. ಆದರೆ ಇದರ ಬಗ್ಗೆ...
Hubli News: ಹುಬ್ಬಳ್ಳಿ: 2021ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಮುಡಾ ಹಗರಣ ನಡೆದಿದೆ. ಈ ಹಗರಣ ಮಾಡಿ ಯಾವ ಪುರುಷಾರ್ಥಕ್ಕೆ ಬಿಜೆಪಿ ಈಗ ಪಾದಯಾತ್ರೆ ಮಾಡಿದೆ..? ಎಂದು ಶಾಸಕ ಎನ್.ಹೆಚ್.ಕೋನರೆಡ್ಡಿ ಕಿಡಿಕಾರಿದ್ದಾರೆ.
ನವಲಗುಂದದಲ್ಲಿ ಮಾತನಾಡಿದ ಅವರು, ಸಿದ್ದರಾಮಣ್ಣನ್ನು ಮುಡಾದಲ್ಲಿ ಸಿಗಿಸುವ ಪ್ಲ್ಯಾನ್ ಬಿಜೆಪಿ ಮಾಡಿದೆ. ತಮ್ಮ ಹುಳುಕು ಎಲ್ಲಿ ಹೊರಗೆ ಬರುತ್ತೆ ಅಂತಾ ಬಿಜೆಪಿ ಸದನವನ್ನು ಸರಿಯಾಗಿ ನಡೆಸಲು...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ನವಲಗುಂದ ಶಾಸಕ ಕೋನರೆಡ್ಡಿ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದ್ದ ಸುಮಾರು 18 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿರಲಿಲ್ಲ.
ಮುಖ್ಯಮಂತ್ರಿ ಸಂಪುಟದಲ್ಲಿ ನಿರ್ಧಾರ ಮಾಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಎರಡು ವಾರದಲ್ಲಿ ದುಡ್ಡು ಬಿಡುಗಡೆಗೆ ಕೋರ್ಟ್ ಆದೇಶ ಕೊಟ್ಟಿದೆ. ಬರಗಾಲ ಪರಿಹಾರ ಕೊಡೋಕೆ ಯಾವುದೇ ತಪ್ಪಿಲ್ಲ, ಕೂಡಲೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ...
Dharwad News: ಧಾರವಾಡ: ಧಾರವಾಡದ ನಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ಹುಬ್ಬಳ್ಳಿ ತಾ, ನವಲಗುಂದ, ತಾ ಅಣ್ಣಿಗೇರಿ ತಾಲೂಕಿನಲ್ಲಿ ಟೆಂಪಲ್ ರನ್ ಮಾಡುತ್ತಿದ್ದೇವೆ.
ಮಾರ್ಚ್ 29 ಕ್ಕೆ ಪೂರ್ವ ಭಾವಿ ಸಭೆ ಕರೆದಿದ್ದೇವೆ. ಮಾರ್ಚ್ 29 ರ ಬಳಿಕ ಬಹಿರಂಗವಾಗಿ ಪ್ರಚಾರ ಆರಂಭ ಮಾಡುತ್ತೇವೆ. ನವಲಗುಂದ ಕ್ಷೆತ್ರದಲ್ಲಿ ಅತಿ ಹೆಚ್ಚು ಮತಗಳನ್ನ ಕೊಡಲಿಕ್ಕೆ ಜನ ರೆಡಿಯಾಗಿದ್ದಾರೆ. ರಾಜ್ಯದಲ್ಲಿ...
Dharwad News: ಧಾರವಾಡ: ಮಹದಾಯಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಬದ್ಧರಾಗಿದ್ದಾರೆ ಎಂದು ಶಾಸಕ ಕೋನರೆಡ್ಡಿ ಹೇಳಿದರು. ಧಾರವಾಡ ಜಿಲ್ಲೆಯ ನವಲಗುಂದದ ಮಾಡಲ್ ಹೈಸ್ಕೂಲ್ನಲ್ಲಿ ಆಯೋಜಿಸಿದ್ದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ, ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನವಲಗುಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು...
Hubballi Political News: ಹುಬ್ಬಳ್ಳಿ: ಕುಸುಗಲ್ ಗ್ರಾಮಕ್ಕೆ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ಕುಸುಗಲ್ ಗ್ರಾಮದ ಸ್ಪೆಷಲ್ ಗಿರಮಿಟ್ ಸವಿದಿದ್ದಾರೆ.
ಮಳೆಯಿಂದ ಬರ ಪರಿಶೀಲನೆ ಮೊಟಕುಗೊಂಡಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಮುನ್ನ ಇಲ್ಲಿನ ಸ್ಪೆಷಲ್ ಗಿರಮಿಟ್ ಸವಿಯುವ ಮೂಲಕ ಗ್ರಾಮೀಣ ಭಾಗದ ರುಚಿಯನ್ನು...
Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಕೋನರೆಡ್ಡಿ, ಸಿಎಂ ಸ್ಥಾನದ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಸಿಎಂ ಇದಾರೆ, ಅವರೇ ಸಿಎಂ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ನಾವು ಹೇಳಿದ್ದೇವೆ. ಅದು ಪ್ರಶ್ನೆನೇ ಅಲ್ಲ. ನೀವೇಕೆ ಹಿಂದು ಮುಂದು ಮಾಡ್ತೀರಿ ಎಂದು ಕೋನರೆಡ್ಡಿ ಮರುಪ್ರಶ್ನಿಸಿದ್ದಾರೆ.
ಇದರ ಬಗ್ಗೆ ಬಹಳ ಚರ್ಚೆ ಬೇಡಾ....