Crime
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ.
ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ...