ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿದೆ. ನಾಲ್ಕು ದಿನಗಳ ಬಳಿಕ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್ ಪೂಜೆ ನೆರವೇರಿಸಿದ್ದಾರೆ.
ಡ್ಯಾಂ ಗೇಟ್ಗಳ ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲಾಯಿತು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ.
https://youtu.be/CJpe6i0yRYs?feature=shared
ಡ್ಯಾಂನ ಕ್ರಸ್ಟ್ ಗೇಟ್...
ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...
ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ. ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...
ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...
ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...