ಕೊಪ್ಪಳ: ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಕಾಂಗ್ರೆಸ್ ನವರು ಮಾತನಾಡಿದ್ದು, ಬಿಜೆಪಿಯಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಮನೆಯೊಂದು ಮೂರು ಬಾಗಿಲು ಆಗಿದೆ. ಪಕ್ಷದಲ್ಲಿ ಭಿನ್ನಭಿಪ್ರಾಯ, ಗೊಂದಲಗಳಿವೆ ಎಂಬ ಮಾತಿಗೆ ಬಿಎಸ್ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆ ಎಂಬುದು ಭ್ರಮೆ. ಕಾಂಗ್ರೆಸ್ ನವರು...
ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು.
ಕೊಪ್ಪಳಕ್ಕೆ ಇಂದು...