ಮದ್ಯಪಾನ ಮತ್ತು ಜೂಜಾಟ ಮುಕ್ತ ಗ್ರಾಮ ಕೊಪ್ಪಳ ಜಿಲ್ಲೆಯ ಬಿನ್ನಾಳ ಗ್ರಾಮದಲ್ಲಿ ಪಾದಯಾತ್ರೆ ಮಾಡುವ ಮೂಲಕ ಗಾಂಧಿ ಜಯಂತಿ ನಿಮಿತ್ಯ ಗಾಂಧಿ ಚಿಂತನ ಸಭಾ ಅದ್ದೂರಿಯಾಗಿ ಜರುಗಿದೆ. ಆದ್ಯಾತ್ಮಿಕ ಬಿನ್ನಾಳ ಗ್ರಾಮ ಶ್ರೀ ಜಯದೇವ ಮುರುಘರಾಜೇಂದ್ರ ಜಗದ್ಗುರುಗಳು ಜನಿಸಿದ ಗ್ರಾಮ ಪ್ರಸ್ತುತ ಮೇಘಾಲಯ ರಾಜ್ಯಪಾಲರು ಸಿ.ಎಚ್. ವಿಜಯಶಂಕರ ಮೂಲ ಊರು ಬಿನ್ನಾಳದಲ್ಲಿ ಗಾಂಧಿ ತತ್ವ...
ಹಾವು ಎಂದರೇ ಹೌಹಾರಿಬಿಡ್ತೀವಿ. ಎದ್ನೋ ಬಿದ್ನೋ ಅಂತ ಓಡಿಬಿಡ್ತೀವಿ. ಆದರೇ, ಇಲ್ಲೊಬ್ಬ ವ್ಯಕ್ತಿ ಹಾವುಗಳನ್ನ ಸ್ನೇಹಿತರಂತೆ ನೋಡ್ತಾರೆ. ಅದ್ಯಾವುದೇ ಜಾತಿಯ ಹಾವೇ ಇರ್ಲಿ, ಸಂಕಷ್ಟದಲ್ಲಿದ್ದರೇ ಈತನೇ ಅವುಗಳ ಪಾಲಿಗೆ ವೆಂಕಟರಮಣ ಆಗಿದ್ದಾನೆ. ಹೀಗೆ ರೋಜ್ ಹಿಡಿಯೋ ರೀತಿ ಹಾವು ಹಿಡಿಯೋ ಉರಗ ಪ್ರೇಮಿ ಯಾರು ಗೊತ್ತಾ? ಇವರೇ ವಸಂತ್..
ವಸಂತ್ ಶಿಳ್ಳೆಕ್ಯಾತವರ.. ಕೊಪ್ಪಳ ಜಿಲ್ಲೆಯ ಕೆರಳ್ಳಿ...
ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.
ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...