Tuesday, October 7, 2025

koppal news

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...

ಬೇಟೆಗಿಳಿದ ಲೋಕವೇ ಶಾಕ್! : ಕೈ ಇಟ್ಟಲೆಲ್ಲಾ ಕಂತೆ, ಕಂತೆ

ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ

ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ.. ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img