Wednesday, November 4, 2026

koppal

ಕಾಲುವೆಗೆ ನೀರು‌ ಹರಿಸಲು ನಿರ್ಧಾರ – ಸಚಿವ ಶಿವರಾಜ್ ತಂಗಡಗಿ!

ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ...

ಕೊಪ್ಪಳದಲ್ಲಿ ನಡುಕ ಹುಟ್ಟಿಸಿದ ಲೈವ್ ಆಕ್ಸಿಡೆಂಟ್!

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ...

ನಡುರಸ್ತೆಯಲ್ಲೇ ರಂಪಾಟ; ಮುಸ್ತಫಾ ಖಾದ್ರಿ ಅಟ್ಟಹಾಸ!

ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...

ಕೊಪ್ಪಳದಲ್ಲಿ ಆರ್ಥಿಕ ಸಾಕ್ಷರತಾ ಜಾಗೃತಿ ಕಾರ್ಯಕ್ರಮ!

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ಕಿರು ಹಣಕಾಸು ಒಕ್ಕೂಟ ಕೊಪ್ಪಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆರ್ಥಿಕ ಸಾಕ್ಷರತಾ ಸಮಾಲೋಚನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನ ಅಕ್ಮಿ CEO VN ಹೆಗಡೆ, ಮಾರುತಿ ಕರ್ಪಾನಿ, ನಬಾರ್ಡ್ ಕೊಪ್ಪಳ DDM ಮಹದೇವಕೀರ್ತಿ ಹಾಗೂ ಬಸವರಾಜ್ ವಡಿಗೇರಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ನೀಡುವ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

ಟಿಬಿ ಡ್ಯಾಂ ಗೇಟ್ ಅಳವಡಿಕೆಗೆ ಚಾಲನೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿದೆ. ನಾಲ್ಕು ದಿನಗಳ ಬಳಿಕ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದ್ದಾರೆ. ಡ್ಯಾಂ ಗೇಟ್​ಗಳ ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲಾಯಿತು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ. https://youtu.be/CJpe6i0yRYs?feature=shared ಡ್ಯಾಂನ ಕ್ರಸ್ಟ್ ಗೇಟ್...
- Advertisement -spot_img

Latest News

ನಾಗೇಂದ್ರ ಮೇಲೆ ಹಗರಣ ಇದ್ರು ಯಾಕೆ ಕ್ಯಾಬಿನೆಟ್ ಗೆ ತಗೊಂಡ್ರಿ?: Mohammed Haris Nalapad Exclusive Interview

Political News: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು, ನಾಗೇಂದ್ರ ಅವರ ಮೇಲೆ ಕೇಸ್ ಇದ್ದಾಗಲೂ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿದ್ದೇಕೆ ಎಂಬ...
- Advertisement -spot_img