Wednesday, March 18, 2026

koppala

ಮಗನಿಗಾಗಿ ಜಮೀರ್‌ ಕಾರನ್ನೇ ಅಡ್ಡಗಟ್ಟಿದ್ರು

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್‌ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಗರದ ವಾರ್ಡ್ ನಂಬರ್‌ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...

ಜಾತಿ ಸಮೀಕ್ಷೆಯಲ್ಲಿ ಯಾವ ಜಿಲ್ಲೆ ಮೊದಲು?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ ಎದುರಾಗಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ...

79 ಲಕ್ಷ ಹಣ, 1/4 KG ಚಿನ್ನ ಭ್ರಷ್ಟರಿಗೆ ಲೋಕಾ ಶಾಕ್!

ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...

ಇಲ್ಲಿ ಹಬ್ಬದ ದಿನ ಗಣೇಶನಿಗೆ ಮಟನ್ ಚಿಕನ್ ಪದಾರ್ಥವೇ ನೈವೇದ್ಯ

News: ಸದ್ಯ ದೇಶದಲ್ಲಿ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಇನ್ನೂ ಕೆಲ ದಿನಗಳ ಕಾಲ ಗಣಪ ನಮ್ಮೊಂದಿಗಿರುವ ಕಾರಣಕ್ಕೆ, ಗಣೇಶ ಚತುರ್ಥಿ ಸಂಭ್ರಮ ಹೆಚ್ಚಾಗಿದೆ. ಸಾಮಾನ್ಯವಾಗಿ ಜನ ಗಣೇಶನಿಗೆ ಮೋದಕ, ಪಂಚಕಜ್ಜಾಯ, ಲಾಡು, ಚಕ್ಕುಲಿ, ಕರ್ಚಿಕಾಯಿ ಇತ್ಯಾದಿಗಳನ್ನು ನೈವೇದ್ಯಕ್ಕೆ ಇಡುತ್ತಾರೆ. ಆದರೆ ಕೊಪ್ಪಳ, ಹುಬ್ಬಳ್ಳಿ ಸೇರಿ ಕೆಲವು ಕಡೆ ಗಣೇಶನಿಗೆ ನಾನ್‌ವೆಜ್ ಊಟವನ್ನು ನೈವೇದ್ಯ...

ಹುಡ್ಗಿ ಹುಡುಕಿ ಕೊಡಿ ಸರ್​; ಡಿಸಿಗೆ ಯುವ ರೈತನ ಮನವಿ​

ಕೊಪ್ಪಳ: ಇತ್ತೀಚಿನ ವರ್ಷಗಳಲ್ಲಿ ಮದುವೆ ವಯಸ್ಸಿಗೆ ಬಂದ ಎಲ್ಲಾ ಯುವಕರಿಗೆ ಎದುರಾಗುವ ಬಹುದೊಡ್ಡ ಸವಾಲು ಅಂದ್ರೆ ಕನ್ಯೆ ಹುಡುಕುವುದು. ಅದ್ರಲ್ಲೂ ರೈತ ಯುವಕನಾಗಿದ್ರೆ ಹೆಣ್ಣು ಸಿಗೋದು ತುಂಬಾನೇ ಕಷ್ಟ ಆಗೋಗಿದೆ.. ಇದರಿಂದ ಬೇಸತ್ತ ಯುವಕರು ಇತ್ತಿಚೇಗೆ ಪಾದಯಾತ್ರೆ ಮಾಡೊದು, , ದೇವರಿಗೆ ಹರಕೆ ಕಟ್ಟಿಕೊಂಡಿರುವ ಅನೇಕ ಉದಾಹರಣೆಗಳು ಸಹ ಇವೆ. ಆದ್ರೆ ಇಲ್ಲೊಬ್ಬ ಯುವ...

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ : ಪೊಲೀಸರು ಡೋಂಟ್ ಕೇರ್‌

Koppala News: ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ...

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷದಲ್ಲಿ 219 ಬಾಲ ಗರ್ಭಿಣಿಯರು..!

Koppala News: ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ,...

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img