Koppala News: ಸಮಸ್ತ ಆ್ಯಪ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಆನ್‌ಲೈನ್ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ, ಎಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಪ್ಪಳ ಜಿಲ್ಲಾ ಸಮಿತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಸವಡಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಕಾಮ್ರೇಡ್ ಡಾ. ಪ್ರಮೋದ್...
Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ.
ಹರಾಜಿನ ಕುರಿತು ವ್ಯಾಪಕ ಪ್ರಚಾರ ಕೈಗೊಂಡಿಲ್ಲ, ಮಳಿಗೆಗಳ ಸಂಖ್ಯೆ, ಮೀಸಲಾತಿ ಹಾಗೂ ಹರಾಜಿನ ನಿಯಮಗಳನ್ನು ಸಮರ್ಪಕವಾಗಿ ಪ್ರಕಟಿಸಿಲ್ಲ ಎಂದು ಆರೋಪಿಸಿದೆ.
ಒಂದೇ ವಿಸ್ತೀರ್ಣದ ಮಳಿಗೆಗಳಿಗೆ ಬಾಡಿಗೆಯಲ್ಲಿ ಭಾರಿ ವ್ಯತ್ಯಾಸ
ಕೆಲ ಮಳಿಗೆಗಳಿಗೆ...
Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ಜಾರಕಿಹೊಳಿ ಫೌಂಡೇಶನ್‌ನ ಬುದ್ಧ ವಿಹಾರದಲ್ಲಿ ನಡೆಯಿತು.
ಶಿಬಿರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 371ಜೆ ಕಲಂಗೆ ಸಂಬಂಧಿಸಿದ ಅಭ್ಯರ್ಥಿಗಳು ಹಾಗೂ...
Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಪ್ರವಾಸದ ವೇಳೆ ವಿವಿಧ...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು ನಾರುತ್ತಿದ್ದು, ವಾರ್ಡ್ ಮೆಂಬರ್‌ಗಳು ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದ ಮುಖ್ಯ ರಸ್ತೆ ತಡೆದು ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಚರಂಡಿ ಬ್ಲಾಕ್ ಆಗಿ, ಮನೆಯ ಮುಂದೆ...
Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಅಂಗವಾಗಿ ಮಳೆ ಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ಭವ್ಯ ಪಾದಯಾತ್ರೆ ಜರುಗಿತು. ಬೆಳಿಗ್ಗೆ 6 ಗಂಟೆಗೆ ಸಾವಿರಾರು ಭಕ್ತರು...
ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...
ಕಷ್ಟ ಪಟ್ಟು ದುಡಿದ್ರು ಲಕ್ಷ, ಲಕ್ಷ ಆಸ್ತಿ ಮಾಡೊದೇ ಕಷ್ಟ. ಆದರೆ ಕೊಪ್ಪಳ ನಗರದಲ್ಲಿ ಕಸಗುಡಿಸ್ತಿದ್ದವನು 100 ಕೋಟಿ ಆಸ್ತಿ ಮಾಡಿದ್ದಾನೆ ಅಂದ್ರೆ ನಂಬ್ತೀರಾ? ಹೌದು, ನೀವು ನಂಬಲೆಬೇಕು. ಕೊಪ್ಪಳ ನಗರದ KRDL ಅಂದರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ...
Koppala News:
ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....
Koppala News:
ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...