Koppala News: ಕೊಪ್ಪಳ : ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಕೂಡಲೇ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು. ಜತೆಗೆ ರಾಜ್ಯ ಯಾರ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಆಗ್ರಹಿಸಲಾಗುವುದು ಎಂದು ಹೇಳಿದರು.
ತಾಲೂಕುವಾರು ಮಳೆ ಕೊರ ತೆಯ ಆತಂಕಕಾರಿ ಅಂಕಿ-ಅಂಶಗಳು: ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಜಿಲ್ಲೆಯ ಎಲ್ಲಾ...
Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ - CPCB ಆದೇಶಿಸಿದೆ.
ಪರಿಸರ ಮಾಲಿನ್ಯ ತಡೆ ಹಾಗೂ ನಿಯಮ ಪಾಲನೆಯಲ್ಲಿ ಲೋಪ ಕಂಡುಬಂದ ಕಾರಣಕ್ಕೆ ಮಂಡಳಿ ಈ ಕಠಿಣ ಕ್ರಮ ಕೈಗೊಂಡಿದೆ. ಈ...
Koppala News: ಗಂಗಾವತಿ : ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಚಿನ್ನದ ವ್ಯಾಪಾರಿ ಸಾಲದ ಒತ್ತಡ ಮತ್ತು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಒಂದೇ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದ್ದಿದೆ.
ಘಟನೆಯಲ್ಲಿ ನಗರದಲ್ಲಿ ಹಲವು ದಶಕಗಳಿಂದ ಕಾಮಾಕ್ಷಿ ಚಿನ್ನದ ಅಂಗಡಿ ನಡೆಸುತ್ತಿದ್ದ ಪ್ರಕಾಶ ರಾಯ್ಕರ್ (54)ಅವರ ಪತ್ನಿ...
Koppala News: ಕೊಪ್ಪಳ ಜಿಲ್ಲೆಯ ವಿಕಲಚೇತನರ ಹಕ್ಕುಗಳ ರಕ್ಷಣೆ ಹಾಗೂ ತ್ವರಿತ ಗತಿಯಲ್ಲಿ ಯುಡಿಐಡಿ (UDID) ಕಾರ್ಡ್ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಕಳೆದ 6ರಿಂದ 7 ತಿಂಗಳುಗಳು ಕಳೆದರೂ ಅರ್ಹ ಫಲಾನುಭವಿಗಳಿಗೆ ಯುಡಿಐಡಿ ಕಾರ್ಡ್ ಸಿಗದಿರುವುದು ಜಿಲ್ಲೆಯ ವಿಕಲಚೇತನ...
Koppala News: ವಿಶೇಷ ತೀವ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಯರೆಡ್ಡಿ ತಿಳುವಳಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಗುಳಗಣ್ಣವರ ಆಗ್ರಹಿಸಿದ್ದಾರೆ.
ಕೊಪ್ಪಳದಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಈ....
Koppala News: ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನಿರ್ಮಾಣಗೊಂಡಿರುವ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು.
ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ...
Koppala News: ಕೊಪ್ಪಳ:- ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಯಿತು
ಕೇಂದ್ರ ಸರ್ಕಾರದ ಮಿತಿಮೀರಿದ ಬೆಲೆ ಏರಿಕೆ ವಿರುದ್ಧ ಕೊಪ್ಪಳ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಅಶೋಕ ವೃತ್ತ ಮತ್ತು ಬಸವೇಶ್ವರ ವೃತ್ತದ ಬಳಿ ಬೃಹತ್...
Koppala News: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕೊಪ್ಪಳದ ಅಶೋಕ್ ವೃತ್ತ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅದಾಗಲೇ ಮೂರು ಬಾರಿ ಹ್ಯಾಟ್ರಿಕ್ ಗೆಲವು ಸಾಧಿಸಿರುವ ಕೊಪ್ಪಳ ಶಾಸಕರು ಹಿಟ್ನಾಳ್ ಅವರಿಗೆ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ವಿರುದ್ಧ...
Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.
ಕೊಪ್ಪಳದ ಮುಸ್ಲಿಂ ಸಮುದಾಯದ ಮುಖಂಡರು ಕೊಪ್ಪಳದ ಅಶೋಕ ವೃತ್ತದ ಬಳಿ ಬಿದಿಗಿಳಿದು ಹೋರಾಟ ನಡೆಸಿದ್ದು, ಈಗಾಗಲೇ ಸಚಿವರಾಗಿ ಸಾಕಷ್ಟು ಅನುಭವ ಇರುವ...
Koppala News: ಕನಕಗಿರಿ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಮಣ್ಣು ಸಾಗಣೆ, ಓಸಿ-ಮಟ್ಕಾ, ಇಸ್ಪೀಟ್ ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟದಂತಹ ಸಮಾಜಘಾತುಕ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಚಂದ್ರಕಾಂತ ಎಸ್. ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಇಂದು ಕನಕಗಿರಿ ನಗರದಲ್ಲಿ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....