Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದ ಸರ್ಕಾರಿ ಹಿರಿಯ...
Koppala News: ಕೊಪ್ಪಳ ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕನಕದಾಸ ವೃತ್ತದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು,
“ನಮ್ಮೂರ ಶಾಲೆ...
Koppala News: ಕುಷ್ಟಗಿ: ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ (ಸಂಖ್ಯೆ: 1637 ವಿ.ಎಸ್.ಎಸ್.ಎನ್. ಲಿಂಗದಹಳ್ಳಿ) ಮಾಲೀಕರು ಸಾರ್ವಜನಿಕರಿಗೆ ಪಡಿತರ ವಿತರಣೆಯಲ್ಲಿ ಭಾರೀ ವಂಚನೆ ಎಸಗುತ್ತಿದ್ದು, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಹೊಸಬರಿಗೆ ಜವಾಬ್ದಾರಿ ನೀಡಬೇಕೆಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಡ್‌ದಾರರಿಗೆ ತಲುಪದ ಪೂರ್ಣ ಅಕ್ಕಿ
ಸರ್ಕಾರದ ನಿಯಮಾವಳಿಗಳ ಪ್ರಕಾರ, ಅಂತ್ಯೋದಯ ಅನ್ನ ಯೋಜನೆಯಡಿ (AAY) ಪ್ರತಿ...
Koppala News: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಶುಕಮುನಿ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ವಿಪಿಕೆ ಫೌಂಡೇಶನ್, ಶ್ರೀ ದಯಾನಂದಪುರಿ ಸಂಘ, ಗಾಯತ್ರಿ ಮಹಿಳಾ ಸಂಘ, ಗ್ರಾಮ ಪಂಚಾಯತ ದೋಟಿಹಾಳ, ಆರೋಗ್ಯ ಕೇಂದ್ರ ದೋಟಿಹಾಳ ಸಹಯೋಗದಲ್ಲಿ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೀಮಂತ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕಿತ್ತೂರುರಾಣಿ ಚನ್ನಮ್ಮ ಹಾಗೂ...
Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಕಚೇರಿಯ ಆವರಣದಲ್ಲಿ ಕಸ ತುಂಬಿಕೊಂಡಿದ್ದು ಎಲ್ಲಿ ನೋಡಿದರೂ ಅಲ್ಲಿ ಕಸ ಕಾಣುತ್ತಿದೆ ಎಂದು ಸಾರ್ವಜನಿಕರ ದೂರುತ್ತಿದ್ದಾರೆ.
ಕಚೇರಿಗೆ ಬರುವ ಸಾರ್ವಜನಿಕರು ಅಸ್ವಚ್ಛತೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಕಸ ಇರುವುದಷ್ಟೇ ಅಲ್ಲದೇ, ಸಾರ್ವಜನಿಕ ಶೌಚಾಲಯ ಕೂಡ ದುರ್ವಾಸನೆಯಿಂದ ಕೂಡಿದೆ. ಶೌಚಾಲಯ ಬಳಕೆಗೂ ಅರ್ಹವಾಗಿಲ್ಲವೆಂದು ಸಾರ್ವಜನಿಕರು...
Koppala: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣಾ ವ್ಯಾಪ್ತಿಗೆ ಬರುವ ಗುಡ್ಡದ ಹನಮಸಾಗರ ಹಾಗೂ ಗುಡ್ಡದ ಹನಮಸಾಗರ ಕ್ಯಾಂಪ್ ನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ಗ್ರಾಮಸ್ಥರು ತಾವರಗೇರಾ ಠಾಣಾದ ಚಂದ್ರಪ್ಪ ಪಿ ಎಸ್ ಐ ಯವರಿಗೆ ಮನವಿ ಮಾಡಿದ್ದು, ವಿಷಯ ತಿಳಿದ ಠಾಣಾ...
Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ ಶಿಕ್ಷಕರರು ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ.
ಯಲಬುರ್ಗಾ ; ಸಮಿಪದ ಲಿಂಗನಬಂಡಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯು ತ್ತಿದ್ದು, ಶಾಲೆಗೆ ಬರುವ ಮಕ್ಕಳು, ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ....
ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರದ ವಾರ್ಡ್ ನಂಬರ್ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಎದುರಾಗಿತ್ತು.
ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ...
ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....