Saturday, January 31, 2026

#KoppalDistrict

ದೀಪಾಲಂಕಾರದಲ್ಲಿ ಕಂಗೊಳಿಸಿದ ಜನ ನಾಯಕನ ಬೃಹತ್ ಪ್ರತಿಮೆ!

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ. ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...

ಕೊಪ್ಪಳದ ಯುವ ಕೃಷಿಕನಿಗೆ ಕರ್ನಾಟಕ ವಿಭೂಷಣ ರಾಷ್ಟ್ರಪ್ರಶಸ್ತಿ!

ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img