Sandalwood News: "ಕೊರಗಜ್ಜ" ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣ ಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ...
Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ.
ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...
Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು.
ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...
Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...
ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ ಕಳೆದು ಹೋಗಿರುವ ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ.
ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...
Belthangadi News: ತುಳುನಾಡಿನ ಅನಾದಿ ಕಾಲದ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟಿರುವ ಘಟನೆ ನಡೆದಿದೆ. ಜಾಗದ ವಿಚಾರದ ತಗಾದೆಯೇ ಈ ಘಟನೆಗೆ ಕಾರಣ ಎಂಬುವುದಾಗಿಯೂ ಜನರು ಮಾತನಾಡುತ್ತಿದ್ದಾರೆ.
ಹೌದು ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದೆ.
ಒಟ್ಟಾರೆ ಇನ್ನೂ ಈ...
ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರದಲ್ಲಿ ಬರುವ "ಉದ್ಯಾವರ ಅರಸರ" ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ "ವಿಷುವಲ್ ಇಮೇಜಿನೇಷನ್"ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ...
'ಕರಿ ಹೈದ ಕೊರಗಜ್ಜ" ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ....
Political news
ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...
Film News:
ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...