Thursday, December 5, 2024

Koramangala

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ವಿವಿಧ ಕಾಮಗಾರಿ ಉದ್ಘಾಟನೆ

www.karnatakatv.net : ಕರೋನಾದಿಂದ ಇಡೀ ಪ್ರಪಂಚವೇ ತಲ್ಲಣವಾಗಿದ್ದು ಪ್ರತಿಯೊಬ್ಬರು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸ್ಥಿತಿ ಎದುರಾಗಿದೆ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ತಿಳಿಸಿದರು. ವಿವಿಧ ಕಾಮಗಾರಿಗಳ ಚಾಲನೆ ನೀಡಿದ ಶಾಸಕರು, ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಣ್ಣೇನಹಳ್ಳಿ, ಸಿ ವೀರಾಪುರ ಗ್ರಾಮದಲ್ಲಿ ಸುಮಾರು 25 ಲಕ್ಷ ವೆಚ್ಚದ ಸರ್ಕಾರಿ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ,  ಸರ್ಕಾರಿ...

ಕೋವಿಡ್ ನಿಂದ ಚೇತರಿಸಕೊಂಡವರಿಗೆ ಕಿಡ್ನಿ ಫೇಲ್ಯೂರ್…!

www.karnatakatv.net: ಕೋವಿಡ್ ನಿಂದ ಗುಣಮುಖರಾದವರಲ್ಲಿ ಕಿಡ್ನಿ ಹಾನಿಯಾಗೋ ಸಾಧ್ಯತೆ ಹೆಚ್ಚಾಗಿದೆ ಅಂತ ಅಧ್ಯಯನವೊಂದು ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದೆ. ಕೋವಿಡ್ ನ ಗಂಭೀರ ಲಕ್ಷಣಗಳ ವಿರುದ್ಧ ಹೋರಾಡಿ ಪಾರಾದವ್ರಲ್ಲಿ ಸೈಲೆಂಟ್ ಆಗಿ ಯಾವ ನೋವೂ ಇಲ್ಲದೆ ಕಿಡ್ನಿ ಫೇಲ್ಯೂರ್ ಆಗೋ ಸಾಧ್ಯತೆ ಹೆಚ್ಚು ಅಂತಲೂ ತಿಳಿಸಿದೆ. ಯೆಸ್, ಕೋವಿಡ್ ನಿಂದ ಬಳಲಿ ಬೆಂಡಾಗಿ ಹೇಗೋ ಜೀವ ಉಳಿಸಿಕೊಂಡಿರೋವ್ರು...

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...

ನಮ್ಮ ಆರೋಗ್ಯ ಕಾಪಾಡಲು ಸಿರಿಧಾನ್ಯಗಳೆಷ್ಟು ಸಹಕಾರಿ?

www.karnatakatv.net :ಬೆಂಗಳೂರು: ನೀವ್ ಬಿಡಿ ಆಗಿನ್ ಕಾಲದ ಫುಡ್ ತಿಂದೋರು ಅದಕ್ಕೆ ಈಗಲೂ ಇಷ್ಟು ಆರೋಗ್ಯವಾಗಿದ್ದೀರ. ಆದ್ರೆ ನಾವ್ ನೋಡಿ ಎಲ್ಲಾ ಕಲಬರೆಕೆ ಫುಡ್ ತಿಂದು ಈಗಲೇ ಹೀಗಾಗಿದ್ದೀವಿ. ಇನ್ನು ಮುಂದೆ ಹೇಗೋ ಅನ್ನೋದು ಅನ್ನೋದು ಈಗಿನ ಜರೇಷನ್ ನವರ ಮಾತು. ಹೌದು, ನಾವು ತಿಂತಿರೋ ಆಹಾರದಲ್ಲಿ ಸಾರವೇ ಇಲ್ಲ ಅನ್ನೋದು ನಮ್ಗೆಲ್ಲಾ ಗೊತ್ತು....

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...

ಈ ತಿಂಗಳಲ್ಲಿ ಭರ್ಜರಿ ಮಳೆ

www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ...

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...

ವಿವಾದಾತ್ಮಕ ಆದೇಶ ಹಿಂಪಡೆದ ಡಿಸಿ…!

www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ. ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...
- Advertisement -spot_img

Latest News

Business News: ರೋಲ್ಸ್ ರಾಯ್ಸ್ ಯಾವ ರೀತಿ ತನ್ನ ಗ್ರಾಹಕರನ್ನು ಸೆಳೆಯುತ್ತದೆ ಗೊತ್ತಾ..?

Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್‌ ಮೇಳಗಳಲ್ಲಿ...
- Advertisement -spot_img