Monday, April 14, 2025

Koramangala

‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆ

www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...

ಕೊಹ್ಲಿ ಬ್ಯಾಟಿಂಗ್ ನ ವೈಫಲ್ಯ

ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ.  ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್​ಗಳಲ್ಲಿ 42 ಮತ್ತು 20 ರನ್​ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img