Political News: ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಇಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ, ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಪ್ರಚಾರ ಕಾರ್ಯದ ವೇಳೆ ಚುರುಮುರಿ ಅಂಗಡಿಯವರೊಬ್ಬರು ಕೋಟಾ ಶ್ರೀನಿವಾಸ ಪೂಜಾರಿಗೆ 25 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಚುನಾವಣಾ ಠೇವಣಿಗೆ ಈ ದುಡ್ಡು ನೀಡಿದ್ದು, ಟಿಕೇಟ್ ಸಿಕ್ಕಿದ್ದಕ್ಕೆ, ಶುಭಾಶಯ ಕೋರಿದ್ದಾರೆ.
ಈ...
Banglore News:
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಕ್ಕಳನ್ನು ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬುವುದಾಗಿ ತಿಳಿಸಿದ್ದಾರೆ.
https://karnatakatv.net/sumalatha-ambareesh-talk-about-mandya/
https://karnatakatv.net/watsapp-selfie-life-ends/
https://karnatakatv.net/manglore-train-accident/