Banglore News : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್ ಅವರಿಗೂ ಸಹ...