73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...