ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೋಲಾರದ ಟಮಕ ಬಳಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...