ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...