ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...