ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್...
ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು...