www.karnatakatv.net : ಬೆಳಗಾವಿ: ರಾಜ್ಯದಲ್ಲಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಾಚಿಕೆ ಅನ್ನೊದು ಇದ್ದರೆ ಸಚಿವ ಸ್ಥಾನದಿಂದ ಹೊರ ಬರಬೇಕು ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಬೆಳಗಾವಿ ಅಧ್ಯಕ್ಷರು ಆಗಿರುವ ಮಂಜುನಾಥ ಕಾಂಬಳೆ...