Political News: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ....