Thursday, October 16, 2025

kpcc presdient

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img