ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
https://www.youtube.com/watch?v=6zYntnQDRNA
ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
https://www.youtube.com/watch?v=9A966t00yXs
ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....
https://www.youtube.com/watch?v=etJwo-hm7MA
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...
https://www.youtube.com/watch?v=_PEbp5JytKU
ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...
https://youtu.be/-WE1kCUB6wo
ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...
ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ.. ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...
ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...
ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...