ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.
ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...
ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ.
ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ...
ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...
ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ.
ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...
ಬೆಂಗಳೂರು: ಬಹುಮತವಿಲ್ಲದಿದ್ರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದೆ ಅಂತ ಅಸಮಾಧಾನ ವ್ಯಕ್ತಪಡಿಸಿರೋ ದೋಸ್ತಿ ಇದೀಗ ಯಡಿಯೂರಪ್ಪ ಪ್ರಮಾಣವಚನ ಸಮಾರಂಭ ಒಂದು ಅಪವಿತ್ರ ಕಾರ್ಯಕ್ರಮ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕವಾಗಿದ್ದು,...
ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ.
ಬಳಿಕ ಮತ್ತೊಂದು ಟ್ವೀಟ್...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...