ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...
ರಾಮನಗರ : ಮೇಕೆದಾಟು ಯೋಜನೆಯನ್ನು ಜಾರಿ ತರುವಂತೆ ಕಾಂಗ್ರೆಸ್ ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನು ಕೈಗೊಂಡಿದೆ. ಮೊದಲನೇ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮುಗಿಸಿದ್ದು ಎರಡನೇ ದಿನದ ಪಾದಯಾತ್ರೆ ಇಂದು 9 ಗಂಟೆಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಕಾರ್ಯಕರ್ತರು ಪಾದಯಾತ್ರೆ ಮಾಡುತ್ತಿದ್ದಾರೆ.
ನಿನ್ನೆ...
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...
www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...
www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...
ಕರ್ನಾಟಕ ಟಿವಿ : ಜುಲೈ 2 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ
ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮ ವಿಶ್ವದಾಖಲೆ ಮಾಡಲು ಡಿಕೆಶಿ ಪಣ ತಟ್ಟಿದ್ದಾರೆ. ವರ್ಚುವಲ್
ವ್ಯವಸ್ಥೆಯಲ್ಲಿ ಬಹುದೊಡ್ಡ ರ್ಯಾಲಿ ಇದಾಗಲಿದ್ದು ಡಿಕೆ ಶಿವಕುಮಾರ್ ತಂಡ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಕಾರ್ಯಕ್ರಮವನ್ನ ಜೂಮ್
ಆ್ಯಪ್ ಮೂಲಕ ದೇಶ, ವಿದೇಶಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ...
https://www.youtube.com/watch?v=R0hehbBNubE
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...
ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...
ಕರ್ನಾಟಕ ಟಿವಿ
ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ,
ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ
ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು.
ಕೆಪಿಸಿಸಿ
ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ
ಕೊರೊನಾ ವೈರಸ್
ಹಬ್ಬದಂತೆ ತಡೆಯಲು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...