ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...
ಬೆಂಗಳೂರು
: ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ
ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ
ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ
ಈ ನಿಧಿಗೆ...
ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...
ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...
ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...
Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ.
https://youtu.be/3KwF4E41CVw
ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...