Thursday, April 25, 2024

KPCC

ಮುಂದುವರೆದ ಬಿಜೆಪಿ ಕೆಪಿಸಿಸಿ ಟ್ವೀಟ್ ವಾರ್

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

Manglore News: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ‍್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯದರ್ಶಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...

ಕಲಬುರಗಿಯಲ್ಲಿ 24 ಗಂಟೆಗಳ ಆಹೋರಾತ್ರಿ ಧರಣಿ ಆರಂಭ

https://www.youtube.com/watch?v=PbjP157vQ2A ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...

ಕೇಂದ್ರ ಬಿಜೆಪಿ ಸರ್ಕಾರ ನೀಚ ರಾಜಕಾರಣ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

https://www.youtube.com/watch?v=9A966t00yXs ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....

ರಾಜ್ಯಸಭೆ ಚುನಾವಣೆ: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ – ಡಿಕೆ ಶಿವಕುಮಾರ್

https://www.youtube.com/watch?v=etJwo-hm7MA ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...

ಬಿಜೆಪಿ ಕಾರ್ಯಕರ್ತರು ನೀಡಿದ ಚಡ್ಡಿಯನ್ನು ಮೋದಿಗೆ ರವಾನಿಸುತ್ತೇವೆ- ಉಗ್ರಪ್ಪ

https://youtu.be/musQDjQvrBQ ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ. ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು: ಬಿಜೆಪಿ ಪಕ್ಷದವರು ಬಚ್ಚಲಮನೆಯ...

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img