ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...
ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...
“ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” - ಡಿ.ಕೆ. ಸುರೇಶ್, ಮಾಜಿ ಸಂಸದ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ ಅಂತ ಮಾಜಿ ಸಂಶದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ...
ಮೊನ್ನೆ ನಡೆದ ಕೆಪಿಎಸ್ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ
384 ಕೆಎಎಸ್ ಗೆಜೆಟೆಡ್...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ.
ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
Manglore News:
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ‍್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ...
Banglore News:
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...
https://www.youtube.com/watch?v=PbjP157vQ2A
ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...
https://www.youtube.com/watch?v=9A966t00yXs
ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....