Friday, November 22, 2024

KPCC

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...

ಡೋಂಟ್ ವರಿ : ನಿಮ್ಮ ಬೆಂಬಲಕ್ಕೆ ನಾವಿದ್ದೇವೆ

ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....

ಮೋದಿ, ಬಿಎಸ್ ವೈ ವಿರುದ್ಧ ಬೀದಿಗಿಳಿದ ಕೈ ನಾಯಕರು

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು. ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...

14 ಮಂದಿ ಅನರ್ಹ ಶಾಸಕರನ್ನು ಉಚ್ಚಾಟಿಸಿ ‘ಕೈ’ ತೊಳೆದುಕೊಂಡ ಕಾಂಗ್ರೆಸ್..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೈ ತೊಳೆದುಕೊಂಡಿದೆ. ಈ ಮೂಲಕ ಅತೃಪ್ತರಿಗೆ ಪಕ್ಷದ ಬಾಗಿಲು ಮುಚ್ಚಿದ್ದು ವ್ಯಕ್ತಿಗಿಂತಲೂ ಪಕ್ಷ ದೊಡ್ಡದು ಅನ್ನೋ ಮಾತು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿ ದೋಸ್ತಿ ನಾಯಕರನ್ನು ಇನ್ನಿಲ್ಲದಂತೆ ಕಾಡಿದ್ದ ಅನರ್ಹ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷದಿಂದ ಹೊರದಬ್ಬಲಾಗಿದೆ. ಇದೀಗ...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img