Thursday, October 15, 2026

KPCC

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

Government ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ವಿಭಾಗೀಯ ಪೀಠ..!

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...

ಮೋದಿ ಹೆಬ್ಬೆಟ್ಟು ಗಿರಾಕಿ..!

www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಉಚ್ಚಾಟನೆ…!

www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಸಸ್ಪೆಂಡ್..!

www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img