Sunday, September 20, 2026

KPSC Recruitment Scam

ನೀವು ರಾಜೀನಾಮೆಗೆ ಸಜ್ಜಾಗಿ – ಆರ್‌. ಅಶೋಕ್ ಸ್ಫೋಟಕ ಹೇಳಿಕೆ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಬಾಂಬ್ ಸಿಡಿದಿದೆ! ಎಸ್ 'ವಾಲ್ಮೀಕಿ ಹಗರಣದ ಬೆನ್ನಲ್ಲೇ, ಈಗ ಕೆಪಿಎಸ್‌ಸಿ ಹಗರಣದ ಸರದಿ ಬಂದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯೂ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ...

‘ಕ್ರಿಕೆಟ್ ವಿಕೆಟ್’ ಪಾಲಿಟಿಕ್ಸ್‌ – ಎಲ್ಲವೂ ನೋಬಾಲ್ ಎಂದ ಖರ್ಗೆ!

ಆರ್. ಅಶೋಕ್ ಅವರ "ವಿಕೆಟ್ ಪತನ" ವಾರ್ತೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ರಿಕೆಟ್ ಶೈಲಿಯಲ್ಲಿಯೇ ಸಕ್ಕತ್ ಮಜವಾಗಿ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಬೌಲರ್‌ಗಳ ಬೌಲಿಂಗ್ ಲೈನ್-ಅಪ್ ಹೇಗಿದೆ ಅಂತಾ ನೋಡೋಣ ಬಿಡಿ ಅಂತಾ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಎಸೆತಿರೋದೆಲ್ಲಾ ನೋಬಾಲ್ ಮತ್ತು ಫುಲ್ ಟಾಸ್ ಬಾಲ್‌ಗಳು, ಹಾಗಾಗಿ...

ದಾಖಲೆ ಬಿಡುಗಡೆ ಮಾಡಿದ HDK – ಕಾಂಗ್ರೆಸ್ ಗೆ ದೊಡ್ಡ ಆಘಾತ?

ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಂದರೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ...

KPSC ನೇಮಕಾತಿ ಅಕ್ರಮ ಆರೋಪ – 21 ಸ್ಥಳಗಳಲ್ಲಿ ED ದಾಳಿ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ. ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

KPSC ಅಕ್ರಮ: ವಿದ್ಯಾರ್ಥಿ-ಯುವಕರ ನಿರಂತರ ಹೋರಾಟವೇ ಶಾಶ್ವತ ಪರಿಹಾರ – AIDYO ಮುಖಂಡ ಜಯಣ್ಣ

ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ ನಡೆಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಎಐಡಿವೈಒ (AIDYO) ಯುವ ಸಂಘಟನೆಯ ರಾಜ್ಯ ಮುಖಂಡ ಜಯಣ್ಣ ಅಭಿಪ್ರಾಯಪಟ್ಟರು. ಕೆಪಿಎಸ್ಸಿ ಅಕ್ರಮದ ಕುರಿತು ನಡೆದ ವಿಶೇಷ ಚಿಟ್‌ಚಾಟ್‌ನಲ್ಲಿ ಮಾತನಾಡಿದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img