ಕೆಪಿಎಸ್ಸಿ ವಲಯದಲ್ಲಿ ಮತ್ತೊಂದು ಅಚ್ಚರಿಯ ತಿರುವು ಸಿಕ್ಕಿದೆ. ಹೌದು 'ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ED ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಬೆನ್ನಲ್ಲೇ, ಜುಲೈ 10ರಂದು ರಾಜ್ಯಪಾಲರು ಅವರನ್ನು...
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ.
ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...
ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ನಿವಾಸದ ಮೇಲೆ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ ನಡೆಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಎಐಡಿವೈಒ (AIDYO) ಯುವ ಸಂಘಟನೆಯ ರಾಜ್ಯ ಮುಖಂಡ ಜಯಣ್ಣ ಅಭಿಪ್ರಾಯಪಟ್ಟರು.
ಕೆಪಿಎಸ್ಸಿ ಅಕ್ರಮದ ಕುರಿತು ನಡೆದ ವಿಶೇಷ ಚಿಟ್‌ಚಾಟ್‌ನಲ್ಲಿ ಮಾತನಾಡಿದ...
ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ನೇತೃತ್ವದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಆಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಪಿಎಸ್‌ಸಿ ವತಿಯಿಂದ ನಡೆದ 400 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಪಾರದರ್ಶಕತೆ ಕೊರತೆ ಕಂಡುಬಂದಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು, ನೇಮಕಾತಿಯನ್ನು...
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...