ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.
ಇಂದು ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ...
ನಗರದ ಐತಿಹಾಸಿಕ ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಬುಧವಾರವೂ ಭರ್ಜರಿಯಾಗಿ ಮುಂದುವರಿಯಿತು. ಸುಮಾರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸರ ಬಿಗಿ ಭದ್ರತೆಯಲ್ಲಿ ಅತಿಕ್ರಮಣ ತೆರವುಗೊಳಿಸಿದರು.
ಫುಟ್‌ಪಾತ್ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಮತ್ತು ಶಾಶ್ವತ ಅಂಗಡಿಗಳು, ಶೆಡ್‌ಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು....
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...