K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...
ಮೈಸೂರಿನ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಅ. 16...
ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...