ಬೆಂಗಳೂರು: ಇಂದು ಬೆಳಿಗ್ಗೆ 7.00 ಗಂಟೆ ಸುಮಾರಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲ್ವೇ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ ನಿಂದ ಹೊರಟ ರೈಲು ಇಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ತಲುಪಿದೆ. ಪ್ರಯಾಣಿಕರೆಲ್ಲ ಇಳಿದು ಹೋದ ಮೇಲೆ ಸುಮಾರು 7.00 ಸುಮಾರಿಗೆ ಪ್ಲಾಟ್ ಫಾರ್ಮ್ 3...