https://www.youtube.com/watch?v=otL0L6S7M6c
"ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ.
ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ
. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...
https://www.youtube.com/watch?v=WQftq5MnJqw
ಸಾಯಿ ಪಲ್ಲವಿ ಅಭಿನಯದ "ಗಾರ್ಗಿ" ಚಿತ್ರ ಜುಲೈ 15 ರಂದು ತೆರೆಗೆ.
ಖ್ಯಾತ ನಟಿ ಸಾಯಿ ಪಲ್ಲವಿ ಅಭಿನಯದ "ಗಾರ್ಗಿ' ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ
ಬಿಡುಗಡೆಯಾಗುತ್ತಿದೆ.
ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು,...
ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಬಹಳ ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿ 'ಡಾಲಿ' ಎಂಬ ಹೆಸರಿನಿಂದ ನಟ ಧನಂಜಯ ಜನಪ್ರಿಯರಾದರು. ಅದಷ್ಟೇ ಅಲ್ಲದೆ 'ಪುಷ್ಪ' ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೂ ಕೂಡ ಚಿರಪರಿಚಿತರಾದರು. ಇನ್ನು 'ಬಡವ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...