Monday, December 22, 2025

Krishna Bhairegowda

ಷಡ್ಯಂತ್ರಕ್ಕೆ ಕೃಷ್ಣ ಬೈರೇಗೌಡ ನೀಡಿದ ಈ 7 ಕಾರಣಗಳು !

ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ ಬಗ್ಗೆ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಕಟ್ಟುನಿಟ್ಟಿನ ಕೆಲಸಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎನ್ನುವ ಗಂಭೀರ ಆರೋಪವನ್ನು ಸಚಿವರು ಮಾಡಿದ್ದಾರೆ. ಸಚಿವರ ಮೇಲಿನ ಆರೋಪಕ್ಕೆ 7 ಕಾರಣಗಳೇನು? 1....

‘ಅಡ್ಡಗೋಡೆ ಮೇಲೆ ದೀಪ ಇಟ್ಟರೆ ಪ್ರಯೋಜನವಿಲ್ಲ’: ಕೃಷಿ ಇಲಾಖೆಗೆ ಕೃಷ್ಣ ಬೈರೇಗೌಡರ ಖಡಕ್ ಕ್ಲಾಸ್

Political News: ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆ ಮತ್ತೊಮ್ಮೆ ಸಾಬೀತಾಗಿದೆ. ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿಯನ್ನು ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ...

ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಅಟೆಂಡೆನ್ಸ್ ಹಾಕದ ನೌಕರರ ಕ್ಲಾಸ್ ತೆಗೆದುಕೊಂಡ ಸಚಿವರು

Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ. ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ ಕಾರಣ, ಕೃಷ್ಣ ಬೈರೇಗೌಡರು ನೌಕರರಿಗೆ ಕ್ಲಾಸ್ ತೆಗೆದುಕ``ಂಡಿದ್ದು, ಬೇರೆ ಕಡೆಗಳಲ್ಲಿ 10ಕ್ಕೂ ಹೆಚ್ಚು ಫೈಲ್‌ಗಳು ಮೂವ್ ಆಗುತ್ತಿದೆ. ನಿಮ್ಮಲ್ಲಿ 6ಕ್ಕೂ ಕಡಿಮೆ ಇದೆಯಲ್ಲ ಯಾಕೆ..? ಕಾರಣ ನೀಡಿ,...

ತಂದೆ- ತಾಯಿ, ಹಿರಿಯ ನಾಗರಿಕರ ಸೇವೆ ಮಾಡದಿದ್ದಲ್ಲಿ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ: ಕೃಷ್ಣಭೈರೇಗೌಡ

Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. ಇತ್ತೀಚಿನ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...
- Advertisement -spot_img

Latest News

ಷಡ್ಯಂತ್ರಕ್ಕೆ ಕೃಷ್ಣ ಬೈರೇಗೌಡ ನೀಡಿದ ಈ 7 ಕಾರಣಗಳು !

ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ...
- Advertisement -spot_img