Tuesday, September 22, 2026

krishna byre gowda

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ ಮತ್ತೊಂದು ದಿಟ್ಟ ಹೆಜ್ಜೆಯನ್ನಿಟ್ಟಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು, ಫುಟ್‌ಪಾತ್‌ಗಳಲ್ಲಿರುವ ಬೆಸ್ಕಾಂನ ಎಲ್ಲಾ ಅಡೆತಡೆಗಳನ್ನು ಕೂಡಲೇ ತೆರವುಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು-ಜಿಬಿಎ...

ಹಾಸನಾಂಬೆ ದೇಗುಲ ಬಾಗಿಲು ಬಂದ್, ಮುಂದಿನ ವರ್ಷ ದರ್ಶನ ಯಾವಾಗ?

ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. 2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....

ತೆರೆಯಿತು ಹಾಸನಾಂಬೆ ಬಾಗಿಲು ಮುಗಿಬಿದ್ದ ಮಹಾ ಜನಪ್ರವಾಹ!

ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...

ಹಾಸನಾಂಬೆ ದರ್ಶನಕ್ಕೆ ಪಾಸ್ ಇಲ್ಲ!

ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ. ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img