ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದ ಪಾರ್ಕಿಂಗ್ ಬಳಿ ನಂಬರ್ ಪ್ಲೇಟ್ ಬದಲಾಯಿಸಲಾದ ಫಾರ್ಚುನರ್ ಕಾರು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ತಮ್ಮ ಪಾತ್ರವಿಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.
ಸದ್ಯ ವಿವಾದದಲ್ಲಿರುವ KA 42 P 6606 ನಂಬರ್‌ನ ಫಾರ್ಚುನರ್ ಕಾರು ಮಾಗಡಿಯ ಮಾಜಿ...