Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...
ಚಿಕ್ಕೋಡಿ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಪ್ರವೇಶ ಮಾಡಿದ್ದರ ಕುರಿತು ಮಾಧ್ಯಮದವರು ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬರಗಾಲದ ಸಮಯದಲ್ಲಿ ಪ್ರದೀಪ್ ಅವರಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆಗೆ ಸಚಿವರು ಪ್ರತಿಕ್ರಿಸಿದ್ದಾರೆ.
ಅದು ಅವರ ವೈಯಕ್ತಿಕ ವಿಚಾರ ಮೇಲಾಗಿ ಅವರೊಬ್ಬ ಟ್ಯೂಷನ್...
ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ.
ರಾಜ್ಯದ ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...
Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ.
ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ...
www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...
www.karnatakatv.net: ರಾಯಚೂರು: ಕೃಷ್ಣ ನದಿ ಹಿನ್ನೀರು ಪ್ರದೇಶದ ಬಳಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ.
ರಾಯಚೂರು ತಾಲೂರಿನ ನಾರದಗುಡ್ಡೆ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರು ಹಿನ್ನೀರಿನ ಮಧ್ಯೆಯಿದ್ದ ಬಂಡೆಯೊಂದರ ಮೇಲೆ ಏಕಾಂತವಾಗಿ ವಿಹಾರ ಮಾಡ್ತಿದ್ದ ಮೊಸಳೆಯನ್ನು ಕಂಡು ಹೌಹಾರಿದ್ರು. ಯಾರಿಗೂ ತೊಂದರೆ ಕೊಡದೆ ಶಾಂತವಾಗಿ ಬಿಸಿಲು ಕಾಯುತ್ತಿದ್ದ ಬೃಹದಾಕಾರದ ಈ ಮೊಸಳೆಯ ವಿಡಿಯೋವನ್ನು ಪ್ರವಾಸಿಗರೊಬ್ಬರು ತಮ್ಮ...
www.karnatakatv.net :ರಾಯಚೂರು: ಶ್ರಾವಣ ಮಾಸದ ಕಡೆ ಸೋಮವಾರ ದಂದು ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದವರಿಗೆ ಮೊಸಳೆಗಳು ಶಾಕ್ ನೀಡಿವೆ.
ರಾಯಚೂರು ಜಿಲ್ಲೆ ಶಕ್ತಿ ನಗರದ ಸೇತುವೆ ಬಳಿ ಕಾಣಿಸಿಕೊಂಡ 3-4 ಮೊಸಳೆ ಓಡಾಟವನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿವೆ. ಇನ್ನೂ ನದಿ ಕಡೆ ಹೋಗಲು ಜನರು ಎದರುತ್ತಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ...
ರಾಯಚೂರು : ಕೃಷ್ಣಾ ನದಿ ಪ್ರವಾಹ ಹಿನ್ನಲೆ ನದಿಗಳಂತಾದ ರೈತರ ಜಮೀನುಗಳು ನೀರು ಪಾಲಾಗಿವೆ. ಭತ್ತ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.. ರಾಯಚೂರು ತಾಲ್ಲೂಕಿನ ಕಾಡ್ಲೂರು, ಗುರ್ಜಾಪುರ, ಅರಷಿಣಿಗಿ ರೈತರ ಜಮೀನು ಜಲಾವೃತವಾಗಿರುವ ಘಟನೆ ನಡೆದಿದ್ದು ನದಿ ತೀರದ ನೂರಾರು ಎಕರೆ ಜಮೀನಿನಲ್ಲಿ ಮೊಣಕಾಲುತನಕ ನೀರು ಬಂದಿದು ಬೆಳೆ ನಾಶವಾಗಿದೆ.
ಒಂದು ಎಕರೆಗೆ 20 ರಿಂದ 25...
ಮುಳ್ಳಯ್ಯನ ಗಿರಿಯಲ್ಲಿ ಬೀಳುವ ಮಳೆ ಹನಿ.. ಆಗುಂಬೆಯಲ್ಲಿ ಸುರಿಯುವ ವರ್ಷಧಾರೆ ತುಂಗಭದ್ರೆಯಾಗಿ ಹರಿದು.. ಆಂಧ್ರಪ್ರದೇಶದಲ್ಲಿ ಕೃಷ್ಣೆಯಲ್ಲಿ ಲೀನವಾಗಿ ಸಮುದ್ರ ಸೇರುವ ರೋಚಕ ಕಹಾನಿ.. ಇದಿಷ್ಟೆ ಅಲ್ಲ.. ಕೃಷ್ಣನಾಗಿ ಮಹಾರಾಷ್ಟ್ರದಲ್ಲಿ ಹುಟ್ಟಿ ಕೃಷ್ಣೆಯಾಗಿ ಕರ್ನಾಟಕದಲ್ಲಿ ಹರಿದು ಕೃಷ್ಣವೇಣಿಯಾಗಿ ತೆಲುಗು ನೆಲದ ಮೂಲಕ ಸಮುದ್ರ ಸೇರುವ ದೇಶದ ನಾಲ್ಕನೇ ದೊಡ್ಡ ನದಿಯ ಬಗ್ಗೆ ನಾವು ತಿಳಿದುಕೊಳ್ಳೋಣ. ಹೌದು...