ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...