www.karnatakatv.net: ಕೌನ್ ಬನೇಗಾ ಕರೋಡ್ ಪತಿ ಶೋ ನಡೆಸುತ್ತಾ ಅಮಿತಾಭ್ ಬಚ್ಚನ್ ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ತಮ್ಮ ಯೌವ್ವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್ ಪತಿಯ 13 ನೇ ಸೀಸೆನ್ ನಡೆಸಿಕೊಡುತ್ತಿರುವಾಗ, ಈ ಶೋನಲ್ಲಿ ಪ್ರತಿ ಶುಕ್ರವಾರ 'ಶಾನ್ದಾರ್ ಶುಕ್ರವಾರ್' ಎಂಬ ಸಂಚಿಕೆ...