ರಾಷ್ಟ್ರ ಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಹಾಗೂ ಮಸಿ ಎರಚಿದ ಘಟನೆ ಖಂಡಿಸಿ ಕರವೇ ( ಪ್ರವೀಣ್ ಕುಮಾರ್ ಶೆಟ್ಟಿ ಬಣ ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು . ಕರವೇ...