Political News: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದಾರೆ.
ಆದರೆ ವಿಚಾರಣೆ ವೇಳೆ ಆರೋಪಿ ಕೃಪಾ ಆಳ್ವಾ, ತಮ್ಮ ಫೋನ್ ನೀಡಲು ನಿರಾಕರಿಸಿದ್ದಾರೆ. ಕೇಸ್ ವಿಚಾರ ಆಚೆ ಬಂದಾಗ, ವಿದೇಶಕ್ಕೆ ಹೋಗಿದ್ದ ಕೃಪಾ, ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಿಂದ ಉಚ್ಛಾಟನೆಯಾಗಿದ್ದಾರೆ. ಇದೀಗ ಕೃಪಾರನ್ನು...