ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...