ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...