Thursday, December 26, 2024

KSCA

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

  ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

https://www.youtube.com/watch?v=DGm4kQZFoTA ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...

ಬ್ಲಾಸ್ಟರ್ಸ್ ಗೆಲುವಿನ ಓಟಕ್ಕೆ ಮಿಸ್ಟಿಕ್ಸ್ ಕಡಿವಾಣ

https://www.youtube.com/watch?v=Tj-09e0WlqA ಬೆಂಗಳೂರು: ದೇವದತ್ ಪಡಿಕಲ್ ಅವರ ಅತ್ಯದ್ಭುತ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 6 ವಿಕೆಟ್‍ಗಳ ಗೆಲುವು ದಾಖಲಿಸಿತು. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್‍ಗಳಲ್ಲಿ 9...

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ಹುಬ್ಬಳ್ಳಿ ಟೈಗರ್ಸ್ ಕಟ್ಟಿಹಾಕಿದ ಗುಲ್ಬರ್ಗಾ

https://www.youtube.com/watch?v=YW08luSkGRU ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...

ಕೊಹ್ಲಿ ಕೈಕುಲುಕಿದ ಸಿಎಂ : ನೆರೆಗೆ KSCA ನೆರವು

ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...
- Advertisement -spot_img

Latest News

Karnataka ; ರೇಷನ್ ಕಾರ್ಡ್ ದಾರರ ಗಮನಕ್ಕೆ; ಈ ದಾಖಲೆ ಕಡ್ಡಾಯ..?

ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು...
- Advertisement -spot_img